ಕೀರ್ತನೆಗಳು 139:17 - ಕನ್ನಡ ಸತ್ಯವೇದವು J.V. (BSI)17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ; ಅವುಗಳ ಒಟ್ಟು ಅಸಂಖ್ಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವಾ, ನಿನ್ನ ಯೋಚನೆಗಳೆಷ್ಟು ಅಮೂಲ್ಯ I ಅವುಗಳೆಷ್ಟು ಅಸಂಖ್ಯ, ನನಗದೆಷ್ಟು ಅಗಣ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ. ಅವು ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ! ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ! ಅಧ್ಯಾಯವನ್ನು ನೋಡಿ |