ಕೀರ್ತನೆಗಳು 139:24 - ಕನ್ನಡ ಸತ್ಯವೇದವು J.V. (BSI)24 ನಾನು ಕೇಡಿನ ಮಾರ್ಗದಲ್ಲಿರುತ್ತೇನೋ ಏನೋ ನೋಡಿ ಸನಾತನಮಾರ್ಗದಲ್ಲಿ ನನ್ನನ್ನು ನಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ. ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ. ಅಧ್ಯಾಯವನ್ನು ನೋಡಿ |