ಕೀರ್ತನೆಗಳು 14:1 - ಕನ್ನಡ ಸತ್ಯವೇದವು J.V. (BSI)1 ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯ ಕೃತ್ಯಗಳನ್ನು ನಡಿಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |