ಕೀರ್ತನೆಗಳು 140:11 - ಕನ್ನಡ ಸತ್ಯವೇದವು J.V. (BSI)11 ಚಾಡಿಗಾರನು ದೇಶದಲ್ಲಿ ಉಳಿಯನು; ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ. ಅಧ್ಯಾಯವನ್ನು ನೋಡಿ |