ಕೀರ್ತನೆಗಳು 140:7 - ಕನ್ನಡ ಸತ್ಯವೇದವು J.V. (BSI)7 ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸ್ವಾಮಿದೇವಾ, ನೀನೆನಗೆ ದುರ್ಗಸ್ಥಾನ I ರಣರಂಗದಲಿ ನೀನೆನಗೆ ಶಿರಸ್ತ್ರಾಣ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ. ಅಧ್ಯಾಯವನ್ನು ನೋಡಿ |