ಕೀರ್ತನೆಗಳು 143:12 - ಕನ್ನಡ ಸತ್ಯವೇದವು J.V. (BSI)12 ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಒಂಡಬಡಿಕೆಯ ಪ್ರೀತಿಯಿಂದ ನನ್ನ ಶತ್ರುಗಳನ್ನು ಸುಮ್ಮನಿರಿಸುವೆನು, ನನ್ನ ವೈರಿಗಳೆಲ್ಲರೂ ನಾಶವಾಗಲಿ, ನಾನು ನಿಮ್ಮ ಸೇವಕನಾಗಿದ್ದೇನೆ. ಅಧ್ಯಾಯವನ್ನು ನೋಡಿ |