ಕೀರ್ತನೆಗಳು 144:1 - ಕನ್ನಡ ಸತ್ಯವೇದವು J.V. (BSI)1 ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನೂ ನನ್ನ ಬೆರಳುಗಳಿಗೆ ಕಾಳಗವನ್ನೂ ಕಲಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ. ಅಧ್ಯಾಯವನ್ನು ನೋಡಿ |