Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:11 - ಕನ್ನಡ ಸತ್ಯವೇದವು J.V. (BSI)

11 ಕಪಟವಚನದವರೂ ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಅನ್ಯಜನರಿಂದ ನನ್ನನ್ನು ರಕ್ಷಿಸು. ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ. ಅವರ ಬಲಗೈಗಳು ಮೋಸದಿಂದ ತುಂಬಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:11
6 ತಿಳಿವುಗಳ ಹೋಲಿಕೆ  

ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು