ಕೀರ್ತನೆಗಳು 144:5 - ಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ; ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆ ಹಾಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು. ಅಧ್ಯಾಯವನ್ನು ನೋಡಿ |