ಕೀರ್ತನೆಗಳು 145:11 - ಕನ್ನಡ ಸತ್ಯವೇದವು J.V. (BSI)11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು; ನಿನ್ನ ಪ್ರತಾಪವನ್ನು ವರ್ಣಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. ನಿನ್ನ ಪರಾಕ್ರಮವನ್ನು ವರ್ಣಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು; ನಿಮ್ಮ ಪರಾಕ್ರಮವನ್ನು ನುಡಿಯುವರು. ಅಧ್ಯಾಯವನ್ನು ನೋಡಿ |