Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:14
8 ತಿಳಿವುಗಳ ಹೋಲಿಕೆ  

ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.


ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು.


ನೀನು ನನಗೆ ಆಧಾರವಾಗಿರು; ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು