ಕೀರ್ತನೆಗಳು 145:16 - ಕನ್ನಡ ಸತ್ಯವೇದವು J.V. (BSI)16 ನೀನು ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಎಲ್ಲ ಜೀವಿಗಳ ಕಣ್ಣು ಪ್ರಭು, ನಾಟಿವೆ ನಿನ್ನ ಕಡೆಗೆ I ಕಾಲಕಾಲಕೆ ಕೊಡುವೆ ಆಹಾರವನು ಅವುಗಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ. ಅಧ್ಯಾಯವನ್ನು ನೋಡಿ |