ಕೀರ್ತನೆಗಳು 145:5 - ಕನ್ನಡ ಸತ್ಯವೇದವು J.V. (BSI)5 ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನೂ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು, ಅಧ್ಯಾಯವನ್ನು ನೋಡಿ |