ಕೀರ್ತನೆಗಳು 146:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನು ಸದಾಕಾಲವೂ ಅರಸನಾಗಿರುವನು; ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು. ಯಾಹುವಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರಭುವೇ ಅರಸನು ಸದಾಕಾಲಕು I ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು I ಅಲ್ಲೆಲೂಯ! II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ, ಸರ್ವ ಸಂತತಿಗಳವರೆಗೂ ಆಳಿಕೆ ಮಾಡುತ್ತಾರೆ. ಯೆಹೋವ ದೇವರಿಗೆ ಸ್ತೋತ್ರ. ಅಧ್ಯಾಯವನ್ನು ನೋಡಿ |