Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:2 - ಕನ್ನಡ ಸತ್ಯವೇದವು J.V. (BSI)

2 ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:2
6 ತಿಳಿವುಗಳ ಹೋಲಿಕೆ  

ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.


ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.


ಅರಸರೇ, ಕೇಳಿರಿ; ಪ್ರಭುಗಳೇ, ಕಿವಿಗೊಡಿರಿ; ನಾನು ಯೆಹೋವನನ್ನು ಕೀರ್ತಿಸುವೆನು; ಇಸ್ರಾಯೇಲ್‍ದೇವರಾದ ಯೆಹೋವನಿಗೆ ಗಾನ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು