ಕೀರ್ತನೆಗಳು 146:4 - ಕನ್ನಡ ಸತ್ಯವೇದವು J.V. (BSI)4 ಅವನ ಉಸಿರು ಹೋಗಲು ಮಣ್ಣಿಗೆ ಸೇರುತ್ತಾನೆ; ಅವನ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಉಸಿರುಹೋದುದೇ ಮರಳುತ್ತಾನವನು ಮಣ್ಣಿಗೆ I ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ. ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;