ಕೀರ್ತನೆಗಳು 147:13 - ಕನ್ನಡ ಸತ್ಯವೇದವು J.V. (BSI)13 ಆತನು ನಿನ್ನ ಹೆಬ್ಬಾಗಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ; ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ. ಅಧ್ಯಾಯವನ್ನು ನೋಡಿ |