Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:17 - ಕನ್ನಡ ಸತ್ಯವೇದವು J.V. (BSI)

17 ರೊಟ್ಟೀತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ; ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸುರಿಸುವನು ಆಲಿಕಲ್ಲನು ರೊಟ್ಟಿ ತುಂಡುಗಳಂತೆ I ಕೊರೆಯುವ ಚಳಿಯನು ಕಳಿಸುವನು ಸಹಿಸಲಾಗದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತನು ಆಕಾಶದಿಂದ ಕಲ್ಲುಗಳಂತಿರುವ ಆಲಿಕಲ್ಲನ್ನು ಸುರಿಸುವನು; ಯಾವನೂ ಚಳಿಯಲ್ಲಿ ಹೊರಗಡೆ ಇರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:17
6 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು