ಕೀರ್ತನೆಗಳು 147:4 - ಕನ್ನಡ ಸತ್ಯವೇದವು J.V. (BSI)4 ಆತನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ ಪ್ರತಿಯೊಂದಕ್ಕೆ ಹೆಸರಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಯಮಿಸಿಹನು ತಾರೆಗಳ ಸಂಖ್ಯೆಯನು I ಇಟ್ಟಿಹನು ಪ್ರತಿಯೊಂದಕೂ ಹೆಸರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ. ಅಧ್ಯಾಯವನ್ನು ನೋಡಿ |