ಕೀರ್ತನೆಗಳು 147:6 - ಕನ್ನಡ ಸತ್ಯವೇದವು J.V. (BSI)6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ; ದುಷ್ಟರನ್ನು ನೆಲಕ್ಕೆ ಹತ್ತಿಸಿಬಿಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೋ ನಾಚಿಕೆಗೆ ಗುರಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; ದುಷ್ಟರನ್ನು ದಂಡಿಸುತ್ತಾರೆ. ಅಧ್ಯಾಯವನ್ನು ನೋಡಿ |