ಕೀರ್ತನೆಗಳು 148:1 - ಕನ್ನಡ ಸತ್ಯವೇದವು J.V. (BSI)1 ಯಾಹುವಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ; ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹೊಗಳಿರಿ ಸ್ವರ್ಗದಿಂದ ಪ್ರಭುವನು I ವಂದಿಸಿ ಮಹೋನ್ನತದಲಿ ಆತನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಗೆ ಸ್ತೋತ್ರವಾಗಲಿ! ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರನ್ನು ಸ್ತುತಿಸಿರಿ. ಆಕಾಶ ಮಂಡಲದಿಂದ ಯೆಹೋವ ದೇವರಿಗೆ ಸ್ತುತಿ ಸಲ್ಲಲಿ! ಮಹೋನ್ನತದ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |