ಕೀರ್ತನೆಗಳು 148:13 - ಕನ್ನಡ ಸತ್ಯವೇದವು J.V. (BSI)13 ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು; ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಮೆರೆಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನ ಹೆಸರನ್ನು ಕೊಂಡಾಡಿರಿ! ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ. ಅಧ್ಯಾಯವನ್ನು ನೋಡಿ |