ಕೀರ್ತನೆಗಳು 148:8 - ಕನ್ನಡ ಸತ್ಯವೇದವು J.V. (BSI)8 ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ, ಅಧ್ಯಾಯವನ್ನು ನೋಡಿ |