ಕೀರ್ತನೆಗಳು 17:15 - ಕನ್ನಡ ಸತ್ಯವೇದವು J.V. (BSI)15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು. ಅಧ್ಯಾಯವನ್ನು ನೋಡಿ |