Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:2 - ಕನ್ನಡ ಸತ್ಯವೇದವು J.V. (BSI)

2 ನಿನ್ನಿಂದ ನನಗೆ ನ್ಯಾಯವಾದ ತೀರ್ಪುಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನ್ಯಾಯತೀರ್ಪು ಬರಲಿ ಎನಗೆ, ನಿನ್ನಿಂದಲೆ I ನೀತಿಗನುಸಾರ ನೋಡುವಾತ, ನೀನಲ್ಲವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ನ್ಯಾಯವು ನಿಮ್ಮಿಂದಲೇ ಬರಲಿ, ನಿಮ್ಮ ಕಣ್ಣುಗಳು ಸರಿಯಾದವುಗಳನ್ನೇ ನೋಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:2
8 ತಿಳಿವುಗಳ ಹೋಲಿಕೆ  

ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮ ಸಮವಲ್ಲವಷ್ಟೆ.


ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಆದರೆ ನೀವು ಯೆಹೋವನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.


ಆದರೆ ನಿನ್ನ ಜನರು ಕರ್ತನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದಾರೆ, ಅವರ ಕ್ರಮವೇ ಸಮವಲ್ಲವಷ್ಟೆ.


ಆದರೆ ಯೆಹೋವನು ಅವನನ್ನು ಸಿಕ್ಕಗೊಡಿಸುವದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು