Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:22 - ಕನ್ನಡ ಸತ್ಯವೇದವು J.V. (BSI)

22 ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆತನ ವಿಧಿನಿಯಮಗಳನು ಅಲಕ್ಷ್ಯಮಾಡದೆ I ಆತನಾಜ್ಞೆಗಳನ್ನಿಟ್ಟೆ ಸದಾ ನನ್ನ ಕಣ್ಗಳ ಮುಂದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಯಾವಾಗಲೂ ಜ್ಞಾಪಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:22
9 ತಿಳಿವುಗಳ ಹೋಲಿಕೆ  

ನನ್ನ ತುಟಿಗಳು ನಿನ್ನ ವಿಧಿವಚನಗಳನ್ನೆಲ್ಲಾ ವರ್ಣಿಸುತ್ತವೆ.


ಕಡೇವರೆಗೂ ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದಕ್ಕೆ ಮನಸ್ಸುಮಾಡಿದ್ದೇನೆ.


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ನೀನು ನನಗೆ ಆಧಾರವಾಗಿರು; ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.


ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಿನ್ನ ವಿಧಿಗಳನ್ನು ಮುಂದೆಯೇ ಇಟ್ಟುಕೊಂಡಿದ್ದೇನೆ.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.


ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯ, ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೆ ಕೊಟ್ಟಿದ್ದೇವೆ; ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲೂ ಇಲ್ಲ ಮರೆಯಲೂ ಇಲ್ಲ.


ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು