Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:23 - ಕನ್ನಡ ಸತ್ಯವೇದವು J.V. (BSI)

23 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ I ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:23
9 ತಿಳಿವುಗಳ ಹೋಲಿಕೆ  

ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ [ದೇಶದಲ್ಲಿ] ವಾಸವಾಗಿರುವಿ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಿನ್ನ ವಿಧಿಗಳನ್ನು ಮುಂದೆಯೇ ಇಟ್ಟುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು