ಕೀರ್ತನೆಗಳು 18:31 - ಕನ್ನಡ ಸತ್ಯವೇದವು J.V. (BSI)31 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ ಯಾರು? ಅಧ್ಯಾಯವನ್ನು ನೋಡಿ |