ಕೀರ್ತನೆಗಳು 18:40 - ಕನ್ನಡ ಸತ್ಯವೇದವು J.V. (BSI)40 ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ; ನನ್ನ ಹಗೆಯವರನ್ನು ನಿರ್ಮೂಲಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು I ಆ ಹಗೆಗಳನು ನಿರ್ಮೂಲ ಮಾಡಿದೆ ನಾ ಗುರಿಯಿಟ್ಟು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು ನೀನು ನನಗೆ ಅವಕಾಶನೀಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು. ಅಧ್ಯಾಯವನ್ನು ನೋಡಿ |