ಕೀರ್ತನೆಗಳು 19:3 - ಕನ್ನಡ ಸತ್ಯವೇದವು J.V. (BSI)3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವುಗಳಿಗೆ ಮಾತಿಲ್ಲ; ಅವುಗಳಿಗೆ ಶಬ್ದವಿಲ್ಲ I ಅವುಗಳ ಸ್ವರವಂತೂ ಕೇಳಿಬರುವುದಿಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವುಗಳ ಮಾತಾಗಲಿ ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ, ಅವುಗಳ ಸ್ವರವು ಕೇಳುವುದೂ ಇಲ್ಲ. ಅಧ್ಯಾಯವನ್ನು ನೋಡಿ |