ಕೀರ್ತನೆಗಳು 19:6 - ಕನ್ನಡ ಸತ್ಯವೇದವು J.V. (BSI)6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಲಿಗೆ ಮರೆಯಾದದ್ದು ಒಂದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ I ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ; ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ. ಅಧ್ಯಾಯವನ್ನು ನೋಡಿ |