ಕೀರ್ತನೆಗಳು 2:5 - ಕನ್ನಡ ಸತ್ಯವೇದವು J.V. (BSI)5 ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5-6 ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 “ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು, ಅಧ್ಯಾಯವನ್ನು ನೋಡಿ |