ಕೀರ್ತನೆಗಳು 21:12 - ಕನ್ನಡ ಸತ್ಯವೇದವು J.V. (BSI)12 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ ಅವರ ಮುಖಗಳ ಮೇಲೆ ಎಸೆದು ಅವರು ಬೆನ್ನು ತೋರಿಸಿ ಓಡಿಹೋಗುವಂತೆ ಮಾಡುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ. ಅಧ್ಯಾಯವನ್ನು ನೋಡಿ |