ಕೀರ್ತನೆಗಳು 21:13 - ಕನ್ನಡ ಸತ್ಯವೇದವು J.V. (BSI)13 ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು. ಅಧ್ಯಾಯವನ್ನು ನೋಡಿ |