ಕೀರ್ತನೆಗಳು 22:18 - ಕನ್ನಡ ಸತ್ಯವೇದವು J.V. (BSI)18 ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲುಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ಉಡುಗೆಗಳನ್ನು ಹಂಚಿಕೊಂಡರು I ನನ್ನ ಅಂಗಿಗೋಸ್ಕರ ಚೀಟುಹಾಕಿದರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಅಧ್ಯಾಯವನ್ನು ನೋಡಿ |