ಕೀರ್ತನೆಗಳು 22:19 - ಕನ್ನಡ ಸತ್ಯವೇದವು J.V. (BSI)19 ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನಿಂದ ದೂರ ಸರಿಯಲುಬೇಡ, ಪ್ರಭು I ನೀನೆನ್ನ ಶಕ್ತಿ, ನೆರವಾಗಲು ತ್ವರೆಮಾಡು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ನನ್ನನ್ನು ತೊರೆಯಬೇಡ! ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಯೆಹೋವ ದೇವರೇ, ನೀವು ನನ್ನಿಂದ ದೂರವಾಗಿರಬೇಡಿರಿ; ನೀವು ನನ್ನ ಬಲವಾಗಿದ್ದೀರಿ, ನನ್ನ ಸಹಾಯಕ್ಕೆ ಬೇಗ ಬನ್ನಿರಿ. ಅಧ್ಯಾಯವನ್ನು ನೋಡಿ |