ಕೀರ್ತನೆಗಳು 22:4 - ಕನ್ನಡ ಸತ್ಯವೇದವು J.V. (BSI)4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು, ನೀನು ಅವರನ್ನು ರಕ್ಷಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ. ಅಧ್ಯಾಯವನ್ನು ನೋಡಿ |
[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.