ಕೀರ್ತನೆಗಳು 22:6 - ಕನ್ನಡ ಸತ್ಯವೇದವು J.V. (BSI)6 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ; ಅವರು ನನ್ನನ್ನು ತಿರಸ್ಕರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು