ಕೀರ್ತನೆಗಳು 24:4 - ಕನ್ನಡ ಸತ್ಯವೇದವು J.V. (BSI)4 ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ. ಅಧ್ಯಾಯವನ್ನು ನೋಡಿ |