ಕೀರ್ತನೆಗಳು 24:5 - ಕನ್ನಡ ಸತ್ಯವೇದವು J.V. (BSI)5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು. ಅಧ್ಯಾಯವನ್ನು ನೋಡಿ |