ಕೀರ್ತನೆಗಳು 24:6 - ಕನ್ನಡ ಸತ್ಯವೇದವು J.V. (BSI)6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ. ಅಧ್ಯಾಯವನ್ನು ನೋಡಿ |