ಕೀರ್ತನೆಗಳು 25:17 - ಕನ್ನಡ ಸತ್ಯವೇದವು J.V. (BSI)17 ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿವಾರಿಸೆನ್ನ ಮನಕ್ಲೇಶವನು I ಪರಿಹರಿಸೆನ್ನ ದುಃಖದುಗುಡವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. ನನ್ನ ಸಮಸ್ಯೆಗಳನ್ನು ಪರಿಹರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ; ನೀವು ನನ್ನ ಸಂಕಟಗಳಿಂದ ನನ್ನನ್ನು ಬಿಡಿಸಿರಿ. ಅಧ್ಯಾಯವನ್ನು ನೋಡಿ |