ಕೀರ್ತನೆಗಳು 25:18 - ಕನ್ನಡ ಸತ್ಯವೇದವು J.V. (BSI)18 ನಾನು ಕುಗ್ಗಿರುವದನ್ನೂ ಕಷ್ಟಪಡುವದನ್ನೂ ನೋಡಿ ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನೇ, ನನ್ನ ಸಂಕಟವನ್ನೂ ತೊಂದರೆಗಳನ್ನೂ ನೋಡು. ನನ್ನ ಪಾಪಗಳನ್ನೆಲ್ಲ ಕ್ಷಮಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ. ಅಧ್ಯಾಯವನ್ನು ನೋಡಿ |