ಕೀರ್ತನೆಗಳು 26:8 - ಕನ್ನಡ ಸತ್ಯವೇದವು J.V. (BSI)8 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವಸ್ಥಾನವು ನನಗೆ ಇಷ್ಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿ |