ಕೀರ್ತನೆಗಳು 27:11 - ಕನ್ನಡ ಸತ್ಯವೇದವು J.V. (BSI)11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ. ಅಧ್ಯಾಯವನ್ನು ನೋಡಿ |