ಕೀರ್ತನೆಗಳು 29:1 - ಕನ್ನಡ ಸತ್ಯವೇದವು J.V. (BSI)1 ದೇವದೂತರುಗಳಿರಾ, ಪರಮಪ್ರಭಾವವು ಯೆಹೋವನದೇ ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸುರಪುತ್ರರೇ, ಪ್ರಭುವಿನ ಸ್ತುತಿಮಾಡಿರಿ I ಬಲುಮೆ, ಮಹಿಮೆ, ಅವನದೇ ಎಂದು ಸಾರಿರಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವಪುತ್ರರೇ, ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ. ಅಧ್ಯಾಯವನ್ನು ನೋಡಿ |