ಕೀರ್ತನೆಗಳು 29:7 - ಕನ್ನಡ ಸತ್ಯವೇದವು J.V. (BSI)7 ಯೆಹೋವನ ಗರ್ಜನೆಗೆ ವಿುಂಚುಗಳು ಥಳಥಳನೆ ಹೊಳೆಯುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಆತನ ಮಹಾ ಗರ್ಜನೆಗೆ ಥಳಥಳಿಸುವುವು ಕೋಲ್ಮಿಂಚುಗಳು I ಕಂಪಿಸುವುದು ಕಾದೇಶ ಅರಣ್ಯ, ಕದಲುವುವು ಕಾಡುಮೇಡುಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ. ಅಧ್ಯಾಯವನ್ನು ನೋಡಿ |