ಕೀರ್ತನೆಗಳು 3:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ! ಅಧ್ಯಾಯವನ್ನು ನೋಡಿ |