ಕೀರ್ತನೆಗಳು 3:2 - ಕನ್ನಡ ಸತ್ಯವೇದವು J.V. (BSI)2 ಅನೇಕರು ನನ್ನ ವಿಷಯದಲ್ಲಿ - ಅವನಿಗೆ ದೇವರಿಂದ ಸಹಾಯವು ಆಗುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿ |