ಕೀರ್ತನೆಗಳು 3:6 - ಕನ್ನಡ ಸತ್ಯವೇದವು J.V. (BSI)6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು. ಅಧ್ಯಾಯವನ್ನು ನೋಡಿ |